RRB Recruitment: 32,000 ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ, 12ನೇ ತರಗತಿ ಪಾಸ್ ಆಗಿದ್ದರೆ ಸಾಕು!

RRB Recruitment: 32,000 ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ, 12ನೇ ತರಗತಿ ಪಾಸ್ ಆಗಿದ್ದರೆ ಸಾಕು!

RRB Recruitment: ನಮಸ್ಕಾರ ಎಲ್ಲರಿಗೂ ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಅಂದರೆ 32,000 ರೈಲ್ವೆ ಇಲಾಖೆ ಹುದ್ದೆಗಳಿಗೆ ಇದೀಗ ಅರ್ಜಿ ಸಲ್ಲಿಸಲು ದಿನಾಂಕವನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಎಲ್ಲ ಸಂಪೂರ್ಣ ಮಾಹಿತಿ ಹಾಗೂ ಕೊನೆಯ ದಿನಾಂಕ ಮತ್ತು ಇನ್ನು ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ.

ರೈಲ್ವೆ ಇಲಾಖೆಯಿಂದ 32,000 ಹುದ್ದೆಗಳಿಗೆ ಅರ್ಜಿಯನ್ನು ಕರೆದಿದ್ದಾರೆ. ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆ, ಸಂಬಳದ ವಿವರ, ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ. ಅರ್ಜಿ ಸಲ್ಲಿಸಲು ಬೇಕು ಪ್ರಮುಖ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಿದೆ.

ರೈಲ್ವೆ ನೇಮಕಾತಿ ಮಂಡಳಿ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ಎಲ್ಲಡೆ ಕಾರ್ಯವನ್ನು ನಿರ್ವಹಿಸಬೇಕಾಗುತ್ತದೆ. ಹಾಗೂ ಈ ಹುದ್ದೆಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ.

ಸಂಬಳದ ವಿವರ:

ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 18 ಸಾವಿರದವರೆಗೆ ಸಂಬಳ ನೀಡಲಾಗುತ್ತದೆ.

ವಯಸ್ಸಿನ ಮಿತಿ:

ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 36 ವರ್ಷ ಮೀರಬಾರದು.

ಶೈಕ್ಷಣಿಕ ಅರ್ಹತೆ:

ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಂದು ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಹಾಗೂ ಐಟಿಐ ಪಾಸ್ ಆಗಿರಬೇಕು.

ಆಯ್ಕೆ ವಿಧಾನ:

ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:

ಎಸ್ಸಿ/ಎಸ್ಟಿ, ಅಲ್ಪಸಂಖ್ಯಾತ ಸಮುದಾಯಗಳ ಸೇರಿದ ಅಭ್ಯರ್ಥಿಗಳಿಗೆ, ಮಾಜಿ ಸೈನಿಕರಿಗೆ 250 ಅರ್ಜಿ ಶುಲ್ಕ ನೀಡಲಾಗಿದೆ. ಓಬಿಸಿ ಅಭ್ಯರ್ಥಿಗಳಿಗೆ 500 ಶುಲ್ಕ ಇರುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:

  • ಅರ್ಜಿ ಪ್ರಾರಂಭ ದಿನಾಂಕ: 23-01-2024
  • ಅರ್ಜಿ ಕೊನೆಯ ದಿನಾಂಕ: 22-02-2024

ರೈಲ್ವೆ ಇಲಾಖೆ ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್: https://indianrailways.gov.in/railwayboard/view_section.jsp?lang=0&id=0,7,1281

Leave a Comment