Gruhalakshmi Scheme: ಗೃಹಲಕ್ಷ್ಮಿಯರಿಗೆ ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಗುಡ್ ನ್ಯೂಸ್.! ನಾಳೆ ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ 16ನೇ ಕಂತಿನ ₹2000 ಜಮಾ!
Gruhalakshmi Scheme: ನಮಸ್ಕಾರ ಎಲ್ಲರಿಗೂ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಾಗಿನಿಂದ ಸಾಕಷ್ಟು ಮನೆ ಫಲಾನುಭವಿಗಳಿಗೆ ಅಂದರೆ ಮಹಿಳೆಯರಿಗೆ ಸಹಾಯವಾಗಿದೆ. ಈ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 2000 ನೀಡುವ ಮೂಲಕ ಮಹಿಳೆಯರು ತಮ್ಮ ಮನೆಗಳ ಖರ್ಚುಗಳನ್ನು ಮತ್ತು ಅವರ ವ್ಯಾಪಾರವನ್ನು ಉತ್ತಮಗೊಳಿಸಲು ಈ ಒಂದು ಹಣ ಅಗತ್ಯವಾಗಿದೆ. ಇದೀಗ ಸಂಕ್ರಾಂತಿ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ನೀಡಿದೆ. ಅಂದರೆ ಗೃಹಲಕ್ಷ್ಮಿ 16ನೇ ಕಂತು ನಾಳೆ ಈ ಜಿಲ್ಲೆಗಳಿಗೆ ಜಮಾ ಮಾಡುವುದಾಗಿ ಸಚಿವೆ ತಿಳಿಸಿದ್ದಾರೆ.
ರಾಜ್ಯದ ಮಹಿಳೆಯರು ಗೃಹಲಕ್ಷ್ಮಿ 15ನೇ ಕಂತಿನ ಹಣ ಪಡೆದುಕೊಂಡು 16ನೇ ಕಂತಿನ ಹಣಕ್ಕಾಗಿ ಸಾಕಷ್ಟು ಕಾಯ್ದು ಕುಳಿತಿದ್ದರು ಅಂತವರಿಗೆ ಇದೀಗ ಹಬ್ಬದ ಪ್ರಯುಕ್ತ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅಂದರೆ ನಾಳೆ 14-01-2025 ರ ದಿನಾಂಕದಂದು ಈ ಕೆಳಗಡೆ ನೀಡಲಾದ ಜಿಲ್ಲೆಗಳಿಗೆ ಗೃಹಲಕ್ಷ್ಮಿ 16ನೇ ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯನ್ನು ನೀಡಿದ್ದಾರೆ. ಯಾವೆಲ್ಲ ಜಿಲ್ಲೆಗಳಿಗೆ ನಾಳೆ ಬಿಡುಗಡೆ ಆಗಲಿದೆ? ಮತ್ತು ಯಾವ ರೀತಿಯಾಗಿ ಬಿಡುಗಡೆ ಆಗಲಿದೆ ಎಂಬುದರ ಸಂಪೂರ್ಣ ವಿವರ ಈ ಕೆಳಗಿನ ಹೇಳಿದ ಓದಿ.
ಗೃಹಲಕ್ಷ್ಮಿ 16ನೇ ಕಂತಿನ ಹಣ ನಾಳೆ ಈ ಜಿಲ್ಲೆಗಳಿಗೆ ಬಿಡುಗಡೆ:
ನಾಳೆ ಮಕರ ಸಂಕ್ರಾಂತಿ ಹಬ್ಬದ ದಿನದಂದು ಅಂದರೆ 14-01-2025 ರಂದು ರಾಜ್ಯದ ಎಲ್ಲ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ 16ನೇ ಕಂತಿನ 2000 ಹಣ ಬಿಡುಗಡೆ ಆಗಲಿದೆ ಎಂದು ಯೋಜನೆ ಅನುಷ್ಠಾನದ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರ ಭೋಪಾಲ್ ಅವರು ತಿಳಿಸಿದ್ದಾರೆ. ಸಂಕ್ರಾಂತಿ ಹಬ್ಬ ಬಹಳಷ್ಟು ಹರುಷದಿಂದ ಆಚರಿಸಲು ಮತ್ತು ನಾಳೆಯಿಂದ ಗೃಹಲಕ್ಷ್ಮಿ 16ನೇ ಕಂತಿನ ಹಣ ಬಿಡುಗಡೆ ಸಿದ್ಧತೆಯನ್ನು ಪ್ರಾರಂಭಿಸಲಾಗುತ್ತದೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯನ್ನು ಹೇಳಿದ್ದಾರೆ.
ನಾಳೆ ದಿನದಂದು ರಾಜ್ಯದ ಎಲ್ಲ ಮಹಿಳೆಯರ ಖಾತೆಗೆ ಹಣ ಬರುವುದಿಲ್ಲ ಯಾಕೆ ಅಂದರೆ ಹಂತ ಹಂತವಾಗಿ ಮಹಿಳೆಯರ ಖಾತೆಗೆ ಬಿಡುಗಡೆ ಮಾಡುವ ವ್ಯವಸ್ಥೆ ಇದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ ಯಾಕೆ ಅಂದ್ರೆ ಎಲ್ಲಾ ಹಣ ಒಮ್ಮೆ ಜಮಾ ಮಾಡುವುದರಿಂದ ಸಾಕಷ್ಟು ತಾಂತ್ರಿಕ ದೋಷಗಳಾಗಿ ಕೆಲವು ಮಹಿಳೆಯರ ಖಾತೆಗೆ ಹಣ ಜಮಾ ಆಗಲ್ಲ ಎಂದು ತಿಳಿಸಿದ್ದಾರೆ.