ICICI Bank Loan: ಐಸಿಐಸಿಐ ಬ್ಯಾಂಕ್ ನಲ್ಲಿ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ ಸಿಗಲಿದೆ.! ಬೇಗನೆ ಹೀಗೆ ಅಪ್ಲೈ ಮಾಡಿ!

ICICI Bank Loan: ಐಸಿಐಸಿಐ ಬ್ಯಾಂಕ್ ನಲ್ಲಿ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ ಸಿಗಲಿದೆ.! ಬೇಗನೆ ಹೀಗೆ ಅಪ್ಲೈ ಮಾಡಿ!

ICICI Bank Personal Loan: ನಮಸ್ಕಾರ ಎಲ್ಲರಿಗೂ ಸಾಕಷ್ಟು ಜನರು ವೈಯಕ್ತಿಕ ಸಾಲಕ್ಕಾಗಿ ಹಲವಾರು ಬ್ಯಾಂಕ್ಗಳಿಗೆ ಅಲದಾಡಿ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ. ಈ ಒಂದು ಐಸಿಐಸಿಐ ಬ್ಯಾಂಕ್ ನಲ್ಲಿ ಕಡಿಮೆ ನಿಮಿಷದಲ್ಲಿ ಹಾಗೂ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ ಸಿಗಲಿದೆ. ಈ ಒಂದು ಸಾಲಕ್ಕೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸುವುದು ಮತ್ತು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಇನ್ನೂ ಹೆಚ್ಚಿನ ಸಂಪೂರ್ಣ ವಿವರ ಈ ಕೆಳಗಿನ ನೀಡಿದ ಓದಿ.

ನಮ್ಮ ದೇಶದಲ್ಲಿ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಬ್ಯಾಂಕ್ ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್ ಎಂದರೆ ತಪ್ಪಾಗಲ್ಲ, ನೀವು ಕೂಡ ಈ ಒಂದು ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿದ್ದರೆ ಕೂಡಲೇ ಈ ಕೆಳಗಡೆ ನೀಡಿರುವ ಮಾಹಿತಿಯನ್ನು ಓದಿಕೊಂಡು ನೀವು ಕೂಡ ಸಾಲಕ್ಕೆ ಅರ್ಜಿಯನ್ನು ಸಲ್ಲಿಸಿ.

ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಸಿವಿಎಲ್ ಸ್ಕೋರ್ 650 ಕಿಂತ ಹೆಚ್ಚು ಇರಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 21 ವರ್ಷದ ಮೇಲೆ ಇರಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಪ್ರತಿ ತಿಂಗಳ ಉದ್ಯೋಗದ ಸಂಬಳ 15,000 ಮೇಲ್ಗಡೆ ಇರಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸರ್ಕಾರಿ ಅಥವಾ ಪ್ರೈವೇಟ್ ಉದ್ಯೋಗದಲ್ಲಿ ಕಾರ್ಯನಿರ್ವಹಿಸುತ್ತಿರಬೇಕು.

ಬೇಕಾಗುವ ದಾಖಲೆಗಳು:

  • ಪ್ಯಾನ್ ಕಾರ್ಡ್
  • ಆಧಾರ್ ಕಾರ್ಡ್
  • ಮೊಬೈಲ್ ಸಂಖ್ಯೆ
  • ಸಂಬಳದ ರಸೀದಿ
  • ಫೋಟೋ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಬಡ್ಡಿದರ: ಸಾಲದ ಮೇಲಿನ ವಾರ್ಷಿಕ ಬಡ್ಡಿದರ ಶೇಕಡ 10.75 ರಿಂದ 16.65 ವರೆಗೆ ಇರುತ್ತದೆ ಮತ್ತು ಅವರ ಸಿವಿಲ್ ಸ್ಕೋರ್ ಮೇಲೆ ನಿರ್ಧರಿಸಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ನೀವು ಸಾಲ ತೆಗೆದುಕೊಳ್ಳಲು ನಿರ್ಧರಿಸಿದರೆ ಈ ಮೇಲೆ ನೀಡಿರುವ ದಾಖಲೆಗಳು ಹಾಗೂ ಅರ್ಹತೆಗಳನ್ನು ಹೊಂದಿರಬೇಕು ಮತ್ತು ನಿಮ್ಮ ಹತ್ತಿರದ ಐಸಿಐಸಿ ಶಾಖೆಗೆ ತೆರಳುವ ಮೂಲಕ ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಂಡು ವಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Leave a Comment