New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಬೇಗನೆ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್!
New Ration Card Application: ನಮಸ್ಕಾರ ಎಲ್ಲರಿಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಭರ್ಜರಿ ಗುಡ್ ನ್ಯೂಸ್ ಅಂದರೆ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಡಲಾಗಿದೆ. ಕೂಡಲೇ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಿ, ಎಲ್ಲ ಸಂಪೂರ್ಣ ಇವರ ಈ ಕೆಳಗಿನ ನೀಡಲಾಗಿದೆ ಓದಿ.
ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಟ್ಟಿದೆ, ಕೂಡಲೇ ಜನರು ಈ ಕೆಳಗಡೆ ನೀಡಲಾದ ಅಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು, ದಾಖಲೆಗಳು ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುದರ ಸಂಪೂರ್ಣ ವಿವರ ಈ ಕೆಳಗೆ ನೀಡಲಾಗಿದೆ,
ರೇಷನ್ ಕಾರ್ಡ್ ಅಡಿಯಲ್ಲಿ ಸರ್ಕಾರದ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು ಮತ್ತು ಪ್ರತಿ ತಿಂಗಳು ನೀಡುವ ಉಚಿತ ರೇಷನ್ ಕೂಡ ಪಡೆದುಕೊಳ್ಳಬಹುದಾಗಿದೆ. ಆದ್ದರಿಂದ ಬಡತನದ ಜನರಿಗೆ ಸಹಾಯವಾಗಲೆಂದು, ಈ ಒಂದು ರೇಷನ್ ಕಾರ್ಡ್ ಚೀಟಿಯನ್ನು ಪ್ರಾರಂಭಿಸಲಾಗಿದೆ. ಇದೀಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ, ಕೂಡಲೇ ಎಲ್ಲರೂ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಮೊಬೈಲ್ ಸಂಖ್ಯೆ
- ಜನನ ಪ್ರಮಾಣ ಪತ್ರ
- ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಗುರುತಿನ ಚೀಟಿ
- ಅರ್ಜಿದಾರರ ವಿಳಾಸ ಪುರಾವೆ
ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು:
- ಅರ್ಜಿದಾರರು ಕರ್ನಾಟಕದ ನಿವಾಸಿ ಆಗಿರಬೇಕು.
- ಕುಟುಂಬದಲ್ಲಿ ರೇಷನ್ ಕಾರ್ಡ್ ಇಲ್ಲದಿದ್ದರೆ ಮಾತ್ರ ಅರ್ಜಿ ಸಲ್ಲಿಸಬಹುದು.
- ಹೊಸದಾಗಿ ಮದುವೆಯಾದ ಗಂಡ ಹೆಂಡತಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ನೀವು ಹೊಸ ರೇಷನ್ ಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಮೇಲೆ ನೀಡಲಾದ ದಾಖಲೆಗಳೊಂದಿಗೆ, ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.