Free Sewing Machine: ರಾಜ್ಯ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಅರ್ಜಿ ಆಹ್ವಾನ.! ಈ ಜಿಲ್ಲೆಯವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ!

Free Sewing Machine: ರಾಜ್ಯ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಅರ್ಜಿ ಆಹ್ವಾನ.! ಈ ಜಿಲ್ಲೆಯವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ!

Free Sewing Machine Scheme: ನಮಸ್ಕಾರ ಎಲ್ಲರಿಗೂ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಯನ್ನು ಕರೆಯಲಾಗಿದೆ. ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು ಮತ್ತು ಅರ್ಜಿ ಸಲ್ಲಿಸಲು ಬೇಕಾಗು ದಾಖಲೆಗಳು, ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಂಬುದರ ಸಂಪೂರ್ಣ ವಿವರ ಈ ಕೆಳಗಿನ ನೀಡಿದೆ ಓದಿ.

ರಾಜ್ಯ ಸರ್ಕಾರದಿಂದ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಯನ್ನು ಕರೆಯಲಾಗಿದೆ. ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಸಲು ಈ ಜಿಲ್ಲೆ ಮಹಿಳೆಯರಿಗೆ ಮಾತ್ರ ಅವಕಾಶವನ್ನು ಮಾಡಿಕೊಡಲಾಗಿದ್ದು, ಯಾವೆಲ್ಲ ಜಿಲ್ಲೆ ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದು ಎಂಬುದರ ಸಂಪೂರ್ಣ ವಿವರ ಈ ಕೆಳಗೆ ನೀಡಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಅಭ್ಯರ್ಥಿಯ ಜನ್ಮ ದಿನಾಂಕದ ಪುರಾವೆ
  • ಅಭ್ಯರ್ಥಿಯ ವಿದ್ಯಾ ಅರ್ಹತೆ ಅಂಕಪಟ್ಟಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಅಭ್ಯರ್ಥಿಯ ಫೋಟೋ
  • ರೇಷನ್ ಕಾರ್ಡ್
  • ಹೊಲಿಗೆ ವೃತ್ತಿ ಮಾಡುತ್ತಿರುವ ದೃಢೀಕರಣ ಪ್ರಮಾಣ ಪತ್ರ

ಯಾವೆಲ್ಲ ಜಿಲ್ಲೆ ಮಹಿಳೆಯರು ಅರ್ಜಿ ಸಲ್ಲಿಸಬಹುದು:

  • ಕೋಲಾರ ಜಿಲ್ಲೆ: 31-01-2025
  • ಬಾಗಲಕೋಟ್ ಜಿಲ್ಲೆ: 27-01-2025

ಈ ಮೇಲೆ ನೀಡಿರುವ ಜಿಲ್ಲೆಗಳ ಮಹಿಳೆಯರಿಗೆ ಮಾತ್ರ ಅರ್ಜಿಯನ್ನು ಕರೆಯಲಾಗಿದೆ.

ಹೊಲಿಗೆ ಯಂತ್ರಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು:

ರಾಜ್ಯ ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಮೇಲೆ ನೀಡಿರುವ ಜಿಲ್ಲೆ ಮಹಿಳೆಯರು ಮತ್ತು ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಸೇವಾಸಿಂಧು ಪೋರ್ಟಲ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Leave a Comment