Kotak Scholarship: ಬರೋಬ್ಬರಿ 1.5 ಲಕ್ಷವರೆಗೆ ಕೋಟಕ್ ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಯಾವೆಲ್ಲ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗಲಿದೆ ನೋಡಿ!

Kotak Scholarship: ಬರೋಬ್ಬರಿ 1.5 ಲಕ್ಷವರೆಗೆ ಕೋಟಕ್ ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಯಾವೆಲ್ಲ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಗಲಿದೆ ನೋಡಿ!

Kotak kanya Scholarship: ನಮಸ್ಕಾರ ಎಲ್ಲರಿಗೂ ಬಡತನದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಹಣ ಇಲ್ಲದೆ ವಿದ್ಯಾಭ್ಯಾಸ ಬಿಡುವ ವಿದ್ಯಾರ್ಥಿಗಳಿಗೆ ಮತ್ತು ತಮ್ಮ ಮುಂದಿನ ಶಿಕ್ಷಣ ಸುಗಮಗೊಳಿಸಲು ಕೋಟಕ್ ಮಹಿಂದ್ರ ಗ್ರೂಪ್ ವತಿಯಿಂದ ಬರೋಬ್ಬರಿ 1.5 ಲಕ್ಷದವರೆಗೆ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿಯನ್ನು ಕರೆಯಲಾಗಿದೆ, ಇದರ ಸಂಪೂರ್ಣ ವಿವರ ಈ ಕೆಳಗಿನ ನೀಡಿದೆ ಓದಿ.

ವಿದ್ಯಾರ್ಥಿಗಳು ಶಿಕ್ಷಣ ಕಲಿಯಲು ಹಣದ ಅವಶ್ಯಕತೆಯಿಂದ ತಮ್ಮ ಶಿಕ್ಷಣ ಕಲಿಯಲು ತೊಂದರೆ ಆಗಬಾರದೆಂದು ಕೋಟಕ್ ಮಹೀಂದ್ರಾ ಗ್ರೂಪ್ ವತಿಯಿಂದ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿಯನ್ನು ಕರೆಯಲಾಗಿದೆ. ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ಅರ್ಹತೆ ಹೊಂದಿರಬೇಕು? ಮತ್ತು ಯಾವೆಲ್ಲ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ದೊರಕಲಿದೆ? ಅರ್ಜಿಯನ್ನು ಹೇಗೆ ಸಲ್ಲಿಸುವುದು? ಎಂಬುದರ ಸಂಪೂರ್ಣ ವಿವರ ಈ ಕೆಳಗಡೆ ನೀಡಿದೆ.

ಈ ಒಂದು ಸ್ಕಾಲರ್ಶಿಪ್ ಆರ್ಥಿಕ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಹಿಡಿದು ಕುಟುಂಬದ ಕಡಿಮೆ ಆದಾಯ ಹೊಂದಿರುವ ವಿದ್ಯಾರ್ಥಿಗಳಿಗೆ ಈ ಒಂದು ಕೋಟಕ್ ಮಹೀಂದ್ರಾ ಸ್ಕಾಲರ್ಶಿಪ್ ಯೋಜನೆ ಮೊದಲು ಸಿಗಲಿದೆ. ಮತ್ತು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12-01-2025 ಆಗಿದೆ.

ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭಾರತೀಯ ನಿವಾಸಿಯಾಗಿರಬೇಕು.
  • ವಿದ್ಯಾರ್ಥಿಯು ತನ್ನ 12ನೇ ತರಗತಿ ಪರೀಕ್ಷೆಯಲ್ಲಿ ಶೇಕಡ 75 ಕಿಂತ ಹೆಚ್ಚು ಅಂಕ ಪಡೆದಿರಬೇಕು.
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 7 ಲಕ್ಷದ ಒಳಗಡೆ ಇರಬೇಕು.

ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • 12ನೇ ತರಗತಿಯ ಅಂಕಪಟ್ಟಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಆಧಾರ್ ಕಾರ್ಡ್
  • ಕಾಲೇಜು ಪ್ರವೇಶ ಪಡೆದ ಶುಲ್ಕದ ಪತ್ರ

ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ:

ವಿದ್ಯಾರ್ಥಿಗಳು ಮೇಲೆ ನಿಲ್ಲಿರುವ ಅರ್ಹತೆಗಳನ್ನು ಮತ್ತು ದಾಖಲೆಗಳೊಂದಿಗೆ ಈ ಕೆಳಗಡೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅಲ್ಲಿ ನಿಮ್ಮ ಹೆಸರನ್ನು ಮೂಲಕ ನೊಂದಾಯಿಸಿಕೊಂಡು, ಅಲ್ಲಿ ಕೇಳಿರುವ ಎಲ್ಲ ದಾಖಲೆಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ. ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕೋಟಕ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವ ಲಿಂಕ್: https://www.buddy4study.com/page/kotak-kanya-scholarship

Leave a Comment