KSRTC: ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ರೂಲ್ಸ್.! ಫೆಬ್ರವರಿ 1ರಿಂದ ಜಾರಿಗೆ ಬೇಗನೆ ತಿಳಿಯಿರಿ!
KSRTC Bus New Rules: ನಮಸ್ಕಾರ ಎಲ್ಲರಿಗೂ ರಾಜ್ಯದಲ್ಲಿ ಇದೀಗ ಶಕ್ತಿ ಯೋಜನೆ ಅಡಿಯಿಂದ ಮಹಿಳೆಯರು ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣ ಮಾಡಬಹುದಾಗಿದೆ. ಆದರೆ ಇದೀಗ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ರೂಲ್ಸ್ ಫೆಬ್ರವರಿ 1ರಿಂದ ಜಾರಿಗೆ ತರುತ್ತಿದ್ದಾರೆ. ಯಾವೆಲ್ಲ ಹೊಸ ರೂಲ್ಸ್ ಜಾರಿಗೆ ತರುತ್ತಿದೆ ಎಂಬುದರ ಸಂಪೂರ್ಣ ವಿವರ ಈ ಕೆಳಗಡೆ ನೀಡಿದೆ ಓದಿ.
ಹೌದು ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಮಹಿಳೆಯರು ರಾಜ್ಯದ್ಯಂತ ಉಚಿತ ಬಸ್ ಪ್ರಯಾಣ ಮಾಡುವ ಮೂಲಕ ತಮ್ಮ ಪ್ರಯಾಣದ ಖರ್ಚನ್ನು ಉಳಿಸುತ್ತಿದ್ದಾರೆ. ಮತ್ತು ಈ ಯೋಜನೆ ಸಾಕಷ್ಟು ಸಹಾಯ ಮಾಡಿದೆ. ಇದೀಗ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ಫೆಬ್ರವರಿ ಒಂದರಿಂದ ಹೊಸ ರೂಲ್ಸ್ ಗಳು ಜಾರಿಗೆ ಬರಲಾಗುತ್ತಿವೆ. ಇದರಿಂದ ಮಹಿಳೆಯರಿಗೆ ಬಹಳಷ್ಟು ಕಷ್ಟವಾಗಲಿದೆ.
KSRTC ಬಸ್ ನಲ್ಲಿ ಉಚಿತ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್:
ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಕರ್ನಾಟಕದ ಮಹಿಳೆಯರು ಮಾತ್ರ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಲು ಅವಕಾಶವಿದೆ ಆದರೆ ಬೇರೆ ರಾಜ್ಯದ ಮಹಿಳೆಯರು ಕರ್ನಾಟಕದಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಉಚಿತ ಬಸ್ ಪ್ರಯಾಣ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ ಇದರಿಂದಾಗಿ ರಸ್ತೆ ಸಾರಿಗೆ ಇಲಾಖೆಗೆ ದೊಡ್ಡ ನಷ್ಟ ಉಂಟಾಗುತ್ತಿದೆ ಇದನ್ನು ತಪ್ಪಿಸಲು ರಾಜ್ಯ ಸರ್ಕಾರ ಇನ್ನು ಮುಂದೆ ಶಕ್ತಿ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮಾಡಲಿದೆ.
ಈ ಒಂದು ಶಕ್ತಿ ಸ್ಮಾರ್ಟ್ ಕಾರ್ಡ್ ಫೆಬ್ರವರಿ 1ರಿಂದ ಪಡೆಯಲು ಅರ್ಜಿಯನ್ನು ಕರೆಯಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇನ್ನು ಮುಂದೆ ಬಸ್ ನಲ್ಲಿ ಆಧಾರ್ ಕಾರ್ಡ್ ತೋರಿಸುವ ಬದಲು ಈ ಒಂದು ಶಕ್ತಿ ಸ್ಮಾರ್ಟ್ ಕಾರ್ಡ್ ತೋರಿಸಬೇಕಾಗುತ್ತದೆ ಎಂದು ಹೇಳಿದೆ. ಈ ಕಾರ್ಡ್ ಮಹಿಳೆಯರ ನಿಮ್ಮ ಬಳಿ ಇಲ್ಲದಿದ್ದರೆ ಉಚಿತ ಬಸ್ ಪ್ರಯಾಣ ಅವಕಾಶ ಸಿಗುವುದಿಲ್ಲ.
ರಾಜ್ಯ ಸರ್ಕಾರದ ಶಕ್ತಿ ಯೋಜನೆ, ಸ್ಮಾರ್ಟ್ ಕಾರ್ಡ್ ಪಡೆಯಲು ಸೇವಾ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಆದರೆ ಅರ್ಜಿ ಸಲ್ಲಿಸಲು ಇನ್ನೂ ಪ್ರಾರಂಭಿಸಲಾಗಿಲ್ಲ. ಫೆಬ್ರುವರಿ ಒಂದರಿಂದ ಪ್ರಾರಂಭಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಲಾಗುತ್ತದೆ ಎಂದು ಹೇಳಿದೆ.