LG Scholarship: ಬರೋಬ್ಬರಿ ₹2ಲಕ್ಷ ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಕೂಡಲೇ ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್!
LG Scholarship Program: ನಮಸ್ಕಾರ ಎಲ್ಲರಿಗೂ ಬಡತನದಲ್ಲಿ ಶಿಕ್ಷಣ ಮುಂದುವರೆಸಲು ಕಷ್ಟ ಆಗುತ್ತಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕಲಿಯಲು ಹಣದ ಅವಶ್ಯಕತೆ ಇದ್ದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ಅಂದರೆ, LG ಸ್ಕಾಲರ್ಶಿಪ್ 2 ಲಕ್ಷದವರೆಗೆ ಸ್ಕಾಲರ್ಶಿಪ್ ಅರ್ಜಿ ಆಹ್ವಾನಿಸಿದೆ ಕೂಡಲೇ ಈ ಕೆಳಗಡೆ ನೀಡಿರುವ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಿ.
LG ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬುದ್ಧಿವಂತ ವಿದ್ಯಾರ್ಥಿಗಳಿಗೆ ಹಾಗೂ ಬಡತನ ವಿದ್ಯಾರ್ಥಿಗಳಿಗೆ ಶಿಕ್ಷಣ ಕಲಿಯಲು ಹಣಕಾಸಿನ ಆರ್ಥಿಕ ನೆರವು ನೀಡುವ ಮೂಲಕ ಸಹಾಯ ಮಾಡುತ್ತಿದೆ. ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯುತ್ತಿರುವವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
LG ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು, ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು, ಈ ಒಂದು ಸ್ಕಾಲರ್ಶಿಪ್ ನಲ್ಲಿ ಎಷ್ಟರವರೆಗೆ ಪ್ರಯೋಜನ ಸಿಗಲಿದೆ ಮತ್ತು ಇನ್ನು ಹೆಚ್ಚಿನ ಮಾಹಿತಿ ಕೆಳಗೆ ನೀಡಿದೆ ಓದಿ.
ವಿದ್ಯಾರ್ಥಿಗಳಿಗೆ ಎಷ್ಟರವರೆಗೆ ಪ್ರಯೋಜನ ಸಿಗಲಿದೆ:
- UG ವಿದ್ಯಾರ್ಥಿಗಳಿಗೆ: 1 ಲಕ್ಷದವರೆಗೆ ಸ್ಕಾಲರ್ಶಿಪ್ ಸಿಗಲಿದೆ.
- PG ವಿದ್ಯಾರ್ಥಿಗಳಿಗೆ: 2 ಲಕ್ಷದವರೆಗೆ ಸ್ಕಾಲರ್ಶಿಪ್ ಸಿಗಲಿದೆ.
ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಏನೆಲ್ಲ ಅರ್ಹತೆ ಹೊಂದಿರಬೇಕು:
- ವಿದ್ಯಾರ್ಥಿಗಳು ಭಾರತದಲ್ಲಿ ಓದುತ್ತಿರಬೇಕು.
- ವಿದ್ಯಾರ್ಥಿಗಳು ತಮ್ಮ ಹಿಂದಿನ ವರ್ಷದ ಪರೀಕ್ಷೆಯಲ್ಲಿ ಶೇಕಡಾ 60ರಷ್ಟು ಅಂಕವನ್ನು ಪಡೆದಿರಬೇಕು.
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 8 ಲಕ್ಷದ ಒಳಗಡೆ ಇರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ವಿದ್ಯಾರ್ಥಿಗಳ ಹಿಂದಿನ ವರ್ಷದ ಅಂಕಪಟ್ಟಿ
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಪ್ರವೇಶ ಪುರವೆ
- ಬ್ಯಾಂಕ್ ಪಾಸ್ ಬುಕ್
ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2025
ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://www.buddy4study.com/page/life-s-good-scholarship-program