Merchant navy vacancy: ಭಾರತೀಯ ನೌಕಾಪಡೆ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೆ ಸಾಕು, ಕೂಡಲೇ ಅಪ್ಲೈ ಮಾಡಿ!
Merchant navy vacancy 2025: ನಮಸ್ಕಾರ ಎಲ್ಲರಿಗೂ ಭಾರತೀಯ ನೌಕಾಪಡೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕಾಯ್ದು ಕುಳಿತ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಅಂದರೆ ಇದೀಗ ಭಾರತೀಯ ದೇಶ ಸೇವೆ ಮಾಡಲು ಮತ್ತು ದೇಶದ ಗೌರವವನ್ನು ಹೆಚ್ಚಿಸಲು ಇದು ಒಂದು ಉತ್ತಮ ಅವಕಾಶವಾಗಿದೆ. ಅಂದರೆ ಭಾರತೀಯ ನೌಕಾಪಡೆ ಹುದ್ದೆಗಳಿಗೆ ಅರ್ಜಿಯನ್ನು ಕರೆದಿದ್ದಾರೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಸಂಪೂರ್ಣ ವಿವರ ಈ ಕೆಳಗಡೆ ನೀಡಿದೆ ಓದಿ.
- ಇಲಾಖೆ ಹೆಸರು: ಭಾರತೀಯ ನೌಕಾಪಡೆ
- ಹುದ್ದೆಗಳ ವಿವರ: ವಿವಿಧ ಹುದ್ದೆಗಳು
- ಸ್ಥಳ: ಭಾರತದಲ್ಲಿ
- ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ನಲ್ಲಿ
ಹುದ್ದೆಗಳ ವಿವರ:
- ಸೀಮನ್: 1200
- ಕುಕ್: 600
ಶೈಕ್ಷಣಿಕ ಅರ್ಹತೆ:
ಭಾರತೀಯ ನೌಕಾಪಡೆ ಹಾಗೂ ಈ ಮೇಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಕ್ಷ 10ನೇ ತರಗತಿ ಪಾಸ್ ಆಗಿರಬೇಕು, ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿ:
ಭಾರತೀಯ ನೌಕಾಪಡೆ ಹಾಗೂ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ಮೀರಬಾರದು, ಎಸ್ಸಿ/ಎಸ್ಟಿ ಮತ್ತು ಓಬಿಸಿ ಅಭ್ಯರ್ಥಿಗಳಿಗೆ ಸರಕಾರದ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಸಂಬಳದ ವಿವರ:
ಭಾರತೀಯ ನೌಕಾಪಡೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹21,700 ರಿಂದ ₹69,100 ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಭಾರತೀಯ ನೌಕಾಪಡೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ OBC ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ಇರುತ್ತದೆ. ಮತ್ತು ಉಳಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
- ಶಾರೀರಿಕ ತಾಳ್ಮೆ ಪರೀಕ್ಷೆ
- ಲಿಖಿತ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-01-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2025
ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://admission.sealanemaritime.in/campus/applicationform/2d48767b-f1d3-418a-9ca7-5ec848781322