Pm Awas Yojana: ಉಚಿತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ.! ಬೇಗನೆ ಅಪ್ಲೈ ಮಾಡಿ ಇಲ್ಲಿದೆ ಲಿಂಕ್!

Pm Awas Yojana: ಉಚಿತ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ.! ಬೇಗನೆ ಅಪ್ಲೈ ಮಾಡಿ ಇಲ್ಲಿದೆ ಲಿಂಕ್!

Pm Awas Yojana: ನಮಸ್ಕಾರ ಎಲ್ಲರಿಗೂ ಜೀವನದಲ್ಲಿ ಒಬ್ಬ ವ್ಯಕ್ತಿಗೆ ತಾನು ದುಡಿದ ಸಂಪಾದನೆಯದಲ್ಲಿ ಸ್ವಂತ ಮನೆ ನಿರ್ಮಿಸುವ ಹಸಿರುತ್ತದೆ ಆದರೆ ತನ್ನ ದುಡಿಮೆಯಲ್ಲಿ ಸ್ವಂತ ಮನೆ ನಿರ್ಮಿಸಲು ಆಗಲ್ಲ ಆದ್ದರಿಂದ ಸಾಲದ ಮೊರೆ ಹೋಗಬೇಕಾಗುತ್ತದೆ ಈ ಎಲ್ಲಾ ತೊಂದರೆಗಳನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರಕಾರದ ಪಿಎಮ್ ಅವಾಸ್ ಯೋಜನೆ ಅಡಿಯಲ್ಲಿ ಉಚಿತಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕೆ ಅರ್ಜಿಯನ್ನು ಕರೆದಿದ್ದಾರೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಯನ್ನು ಹೊಂದಿರಬೇಕು ಮತ್ತು ಯಾವೆಲ್ಲ ದಾಖಲೆಗಳು ಬೇಕು, ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಹಾಗೂ ಎಷ್ಟರವರೆಗೆ ಸಹಾಯಧನ ಸಿಗಲಿದೆ ಎಂಬುದರ ಸಂಪೂರ್ಣ ವಿವರ ಈ ಕೆಳಗಡೆ ನೀಡಿದ ಓದಿ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯು 2014ರಲ್ಲಿ ಜಾರಿಗೋಳಿಸಲಾಯಿತು, ಮತ್ತು ಇಂದಿನ ವರ್ಷ 40 ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದಾರೆ. ಇದೀಗ 2025 ರಲ್ಲಿ ಒಂದು ಕೋಟಿಗೂ ಹೆಚ್ಚು ಮನೆ ನಿರ್ವಹಿಸುವ ಕನಸನ್ನು ಹೊಂದಿದೆ ಎಂದು ಈ ಯೋಜನೆ ತಿಳಿಸಿದೆ. ಇದೀಗ ಸ್ವಂತ ಮನೆ ನಿರ್ಮಿಸಲು ಕನಸು ಹೊಂದಿದ್ದವರಿಗೆ ಇದು ಒಂದು ಉತ್ತಮ ಅವಕಾಶವಾಗಿದೆ, ಸಂಪೂರ್ಣ ವಿವರ ಈ ಕೆಳಗಿದೆ ನೋಡಿ.

ಈ ಒಂದು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಕಟ್ಟಲು 2 ಲಕ್ಷದಿಂದ 3 ಲಕ್ಷದವರೆಗೆ ಸಹಾಯಧನ ಸಿಗಲಿದೆ. ಎಂದು ಈ ಯೋಜನೆ ತಿಳಿಸಿದೆ, ಮತ್ತು ಅವರ ಕುಟುಂಬದ ಆದಾಯ ನಿಯಮದ ಮೇಲೆ ಇನ್ನೂ ಹೆಚ್ಚಿನ ಸಹಾಯಧನ ಸಿಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ಅಭ್ಯರ್ಥಿ ವಿಳಾಸ ಪುರಾವೆ
  • ಫೋಟೋ
  • ಬ್ಯಾಂಕ್ ಪಾಸ್ ಬುಕ್

ಅರ್ಜಿ ಹೇಗೆ ಸಲ್ಲಿಸಬೇಕು:

ನೀವು ಮನೆ ನಿರ್ಮಿಸಿಕೊಳ್ಳಲು ಸಹಾಯಧನ ಅರ್ಜಿ ಸಲ್ಲಿಸಲು ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ನಿಮ್ಮ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಅಥವಾ ಒಂದು ವೇಳೆ ಅರ್ಜಿ ಸಲ್ಲಿಸಲು ಆಗದೆ ಇದ್ದರೆ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಲಿಂಕ್: https://pmaymis.gov.in/

Leave a Comment