SBI ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ.! ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ನೋಡಿ!
SBI Bank Recruitment: ನಮಸ್ಕಾರ ಎಲ್ಲರಿಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಉದ್ಯೋಗ ಹುಡುಕುವ ಎಲ್ಲಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಅಂದರೆ ಇದೀಗ 600 ಹುದ್ದೆಗಳಿಗೆ ಉದ್ಯೋಗ ಅವಕಾಶ ಮಾಡಿಕೊಡಲಾಗಿದೆ. ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಈ ಕೆಳಗಿನ ನೀಡಿದೆ ಮೊದಲು ಓದಿಕೊಂಡು ನಂತರ ಹುದ್ದೆಗೆ ಅರ್ಜಿ ಸಲ್ಲಿಸಿ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಪ್ರೊಬೇಷನರಿ ಅಧಿಕಾರಿಗಳು ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಇವರ ಅಂದರೆ ಆಯ್ಕೆ ವಿಧಾನ, ಸಂಬಳದ ವಿವರಣೆ ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು, ಅರ್ಜಿ ಶುಲ್ಕ ಮತ್ತು ಇನ್ನಿತರ ಸಂಪೂರ್ಣ ವಿವರ ಈ ಕೆಳಗೆ ನೀಡಿದ ಓದಿ.
ಸಂಬಳದ ವಿವರಣೆ ಹಾಗೂ ವಯಸ್ಸಿನ ಮಿತಿ:
ಈ ಒಂದು ಬ್ಯಾಂಕ್ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಅವರ ನಿಯಮದ ಪ್ರಕಾರ ಸಂಬಳ ನೀಡಲಾಗುತ್ತದೆ ಅಂದರೆ ಪ್ರತಿ ತಿಂಗಳು 48 ಸಾವಿರದಿಂದ 85,000ದವರೆಗೆ ಸಂಬಳ ನೀಡಲಾಗುತ್ತದೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ 30 ವರ್ಷವನ್ನು ಮೀರಿರಬಾರದು.
ವಯಸ್ಸಿನ ಸಡಿಲಿಕೆ:
- OBC: 03 ವರ್ಷಗಳು
- SC/ST: 05 ವರ್ಷಗಳು
- PwBD: 10 ವರ್ಷಗಳು
ಅರ್ಜಿ ಶುಲ್ಕ:
- SC/ST/PwBD: ಇಲ್ಲ
- UR/OBC/EWS: ರೂ.750
ಶೈಕ್ಷಣಿಕ ಅರ್ಹತೆ ಹಾಗೂ ಆಯ್ಕೆ ವಿಧಾನ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿದ್ದಾರೆ ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಪರೀಕ್ಷೆ ಮೂಲಕ ಮತ್ತು ವಾಯುವ್ಯ, ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಪ್ರಾರಂಭ ದಿನಾಂಕ: ಪ್ರಾರಂಭವಾಗಿದೆ
- ಅರ್ಜಿ ಕೊನೆಯ ದಿನಾಂಕ: 16-01-2025
ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್: https://bank.sbi/web/careers/current-openings