WCD Recruitment: ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗನೆ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್!

WCD Recruitment: ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗನೆ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್!

WCD Recruitment 2025: ನಮಸ್ಕಾರ ಎಲ್ಲರಿಗೂ, ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ 219 ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದ್ದು, ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಡೆ ನೀಡಲಾದ ಎಲ್ಲ ಸಂಪೂರ್ಣ ಇವರ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಚಾಮರಾಜನಗರ
ಹುದ್ದೆಗಳ ಸಂಖ್ಯೆ: 219
ಉದ್ಯೋಗ ಸ್ಥಳ: ಚಾಮರಾಜನಗರ

ಹುದ್ದೆ ವಿವರ ಮತ್ತು ಶೈಕ್ಷಣಿಕ ಅರ್ಹತೆ:

  • ಅಂಗನವಾಡಿ ಕಾರ್ಯಕರ್ತೆ: 77 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದ್ದು, ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು 12ನೇ ತರಗತಿ ಪಾಸ್ ಆಗಿರಬೇಕು.
  • ಅಂಗನವಾಡಿ ಸಹಾಯಕಿ: 142 ಹುದ್ದೆಗಳಿಗೆ ಅರ್ಜನ್ನು ಕರೆಯಲಾಗಿದ್ದು, ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್ ಆಗಿರಬೇಕು.

ವಯಸ್ಸಿನ ಮಿತಿ ಹಾಗೂ ಸಡಿಲಿಕೆ:

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಗರಿಷ್ಠ 35 ವರ್ಷವನ್ನು ಮೀರಿರಬಾರದು. ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ:

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ, ಮತ್ತು ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಮೆರಿಟ್ ಲಿಸ್ಟ್ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-01-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-02-2025

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://karnemakaone.kar.nic.in/abcd/ApplicationForm_JA_org.aspx

Leave a Comment